ಹುಬ್ಬಳ್ಳಿಯಲ್ಲಿ ‘ಕರ್ನಾಟಕ ಸಾಧನಾ ಮುಕುಟ’ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ: 100ಕ್ಕೂ ಹೆಚ್ಚು ಸಾಧಕರಿಗೆ ಗೌರವ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಮಹಾರಾಷ್ಟ್ರ ಮಂಡಳ ಕಾರ್ಯಾಲಯದಲ್ಲಿ ಮದರ್ ತೆರೇಸಾ ಜನ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಕರ್ನಾಟಕ...
