September 8, 2026

Month: September 2026

ಗೋಕರ್ಣ: ಗಂಗೆಯನ್ನು ನಾಗರೀಕತೆಯ ಹೆಸರಿನಲ್ಲಿ ಅಶುದ್ಧಗೊಳಿಸಿರುವುದು ಔರಂಗಜೇಬನ ಹೇಯ ಕೃತ್ಯಗಳಿಗಿಂತಲೂ ಹೀನ ಕೃತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಕಳವಳ...

ಭಟ್ಕಳ: ಯುವಕರು ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಸೋಲು-ಗೆಲುವು ಜೀವನದ ಸಹಜ ಪ್ರಕ್ರಿಯೆಯಾಗಿದ್ದು, ಸೋಲನ್ನೇ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸಿ ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕು...

ಭಟ್ಕಳ: ಭಟ್ಕಳ ನಗರ ಹಾಗೂ ರೈಲು ನಿಲ್ದಾಣದ ಸುತ್ತಮುತ್ತ ಭಿಕ್ಷಾಟನೆ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಅಂಗವಿಕಲ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದು, ಕುಟುಂಬಸ್ಥರು ಬಾರದ ಹಿನ್ನೆಲೆಯಲ್ಲಿ ಸಮಾಜ ಸೇವಕರೇ...

ಹೊನ್ನಾವರ: “ಅನ್ನದಾನದಂತೆ ನೇತ್ರದಾನವೂ ಶ್ರೇಷ್ಠವಾದುದು. ಒಬ್ಬರ ನೇತ್ರದಾನದಿಂದ ಇಬ್ಬರು ಅಂಧರಿಗೆ ಬೆಳಕು ನೀಡಲು ಸಾಧ್ಯ. ನೇತ್ರದಾನದ ಬಗ್ಗೆ ತಪ್ಪು ತಿಳುವಳಿಕೆ ಬೇಡ, ಇದೊಂದು ಮಾನವೀಯ ಸೇವೆ” ಎಂದು...

ಕಿಕ್ಕೇರಿ (ಮಂಡ್ಯ): ಕೃಷ್ಣರಾಜಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಗಂಗೇನಹಳ್ಳಿ ಕೆರೆಗೆ ಕೂಡಲೇ ನೀರು ತುಂಬಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹೇಮಾವತಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹಲವು ವರ್ಷಗಳಿಂದ...

ಯಲ್ಲಾಪುರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ರಿ.), ಬೆಂಗಳೂರು–ಜಿಲ್ಲಾ ಘಟಕ ಉತ್ತರ ಕನ್ನಡ ವತಿಯಿಂದ ಆಯೋಜಿಸಿದ್ದ ‘ಸಾಂಸ್ಕೃತಿಕ ವೈಭವ’ ಕಾರ್ಯಕ್ರಮದಲ್ಲಿ ಭಟ್ಕಳದ...

ಕೃಷ್ಣರಾಜಪೇಟೆ (ಮಂಡ್ಯ): ಗೌರಿ ಗಣೇಶ ಹಬ್ಬ ಹಾಗೂ ರಕ್ಷಾಬಂಧನದ ಅಂಗವಾಗಿ ಕೃಷ್ಣರಾಜಪೇಟೆ ತಾಲೂಕು ಭಾರತೀಯ ಜನತಾ ಪಕ್ಷದ ವತಿಯಿಂದ ಪುರಸಭಾ ಕಾರ್ಯಾಲಯದಲ್ಲಿ ಪೌರಕಾರ್ಮಿಕ ಮಹಿಳೆಯರಿಗೆ ಬಾಗಿನ ಸಮರ್ಪಿಸಿ,...

ಗೋಕರ್ಣ: ಮಳೆನೀರು ಅಮೃತವಿದ್ದಂತೆ, ಅದನ್ನು ಸುಯೋಗ್ಯವಾಗಿ ಸಂಗ್ರಹಿಸುವ ಬದಲು ಚರಂಡಿ ಪಾಲು ಮಾಡಲಾಗುತ್ತಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಕಳವಳ...

ಗೋಕರ್ಣ: ನೀರು ಎಂಬುದು ಸಕಲ ಪ್ರಾಣಿಗಳ ಪ್ರಾಣವಾಗಿದ್ದು, ಸಂಸ್ಕೃತದಲ್ಲಿ ನೀರಿಗೆ 'ಜೀವನ' ಎಂಬ ಪರ್ಯಾಯ ಪದವಿದೆ. ದೇವರು ಕೊಟ್ಟಂತಹ ಅತ್ಯದ್ಭುತ ಜಲವನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿಸಿ ವಿಷವಾಗಿಸಿ...

ಹಿರೇಗುತ್ತಿ (ಕುಮಟಾ): ಮಿರ್ಜಾನ, ಬರ್ಗಿ ಹಾಗೂ ಹೊಸನಗರ ವಲಯ ಮಟ್ಟದ 14 ವಯೋಮಾನದ ಬಾಲಕ-ಬಾಲಕಿಯರ ಇಲಾಖಾ ಕ್ರೀಡಾಕೂಟವು ಹಿರೇಗುತ್ತಿ ಹೈಸ್ಕೂಲ್ ಆವರಣದಲ್ಲಿ ವಿಜೃಂಭಣೆಯಿಂದ ಜರುಗಿತು. ಹೈಸ್ಕೂಲ್ ಆಡಳಿತ...

error: Content is protected !!