November 23, 2026

Month: November 2026

ಕನ್ನಡ ರಾಜ್ಯೋತ್ಸವವು ಒಗ್ಗಟ್ಟು, ಸ್ವಾಭಿಮಾನ ಹಾಗೂ ಪ್ರಜಾಸತ್ತಾತ್ಮಕ ಆಶಯಗಳ ಸಂಕೇತ ಹೊನ್ನಾವರ (ಅಳ್ಳಂಕಿ): "ಕನ್ನಡ ರಾಜ್ಯೋತ್ಸವದ ಆಚರಣೆಯು ಕನ್ನಡಿಗರ ಒಗ್ಗಟ್ಟು, ಸ್ವಾಭಿಮಾನ ಮತ್ತು ಪ್ರಜಾಸತ್ತಾತ್ಮಕ ಆಶಯಗಳ ಸಂಕೇತವಾಗಿದೆ....

ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಹೊನ್ನಾವರ ಮೂಲದ ವ್ಯಕ್ತಿ ಎಂದು ಗುರುತು ಪತ್ತೆ ಭಟ್ಕಳ: ತಾಲೂಕಿನ ಮುಟ್ಟಳ್ಳಿ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆ ಬದಿಯ ಗಟಾರದಲ್ಲಿ...

ಕ್ರೀಡೆಯು ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆ: ಸಿ.ಎಸ್. ಅರುಣ್ ಮಾಚಯ್ಯ ಪೊನ್ನಂಪೇಟೆ: ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘ, ಯುವ ಘಟಕ, ಮಹಿಳಾ ಘಟಕ ಹಾಗೂ ಮಡಿಕೇಬೀದಿನ...

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನೂತನ ಅಧ್ಯಕ್ಷ ಬಾನಂಡ ಪ್ರಥ್ಯು ನೇತೃತ್ವದ ನಿಯೋಗ ಭಾಗಮಂಡಲ: ಶ್ರೀ ಭಗಂಡೇಶ್ವರ ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಬಾನಂಡ ಪ್ರಥ್ಯು...

ಕೊಡಗಿನ ಮೂಲಭೂತ ಸಮಸ್ಯೆಗಳ ಕುರಿತು ಆಡಳಿತ-ಪ್ರತಿಪಕ್ಷದ ವಿದ್ಯಾರ್ಥಿಗಳಿಂದ ಭಾರಿ ಏಟು-ಎದುರೇಟು ಮಡಿಕೇರಿ: ಕೊಡಗು ಜಿಲ್ಲೆಯ ಪ್ರಮುಖ ಕೃಷಿ ಸಂಕಷ್ಟಗಳು, ಮಾನವ-ವನ್ಯಮೃಗ ಸಂಘರ್ಷ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಸರ್ಕಾರಿ...

೯ ವರ್ಷಗಳಿಂದ ಉಚಿತ ಯೋಗ ತರಬೇತಿ ನೀಡುತ್ತಿರುವ ಸಾಧಕಿಗೆ ಒಲಿದ ಪುರಸ್ಕಾರ ವಿರಾಜಪೇಟೆ: ಉಚಿತ ಯೋಗ ತರಬೇತಿಯ ಮೂಲಕ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುತ್ತಿರುವ...

ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಅಪ್ಪಯ್ಯ ಗೌಡರ ಕೊಡುಗೆ ಅನನ್ಯ: ಶಾಸಕರ ಸ್ಮರಣೆ ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಕೊಡಗು ಜಿಲ್ಲಾಡಳಿತದ ಜಂಟಿ...

ಕರವೇ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಸನ್ಮಾನ ಕುಶಾಲನಗರ (ಕೊಡಗು): ಕುಶಾಲನಗರ ತಾಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ವಹಿಸಿಕೊಂಡ ರಮೇಶ್ ಬಾಬು ಅವರನ್ನು ಕರ್ನಾಟಕ ರಕ್ಷಣಾ...

೭೧ನೇ ರಾಜ್ಯೋತ್ಸವದ ಸಂದರ್ಭದಲ್ಲಾದರೂ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರಕ್ಕೆ ಆಗ್ರಹ ಜನಪ್ರತಿನಿಧಿಗಳು ಒಂದು ತಿಂಗಳ ವೇತನ ನೀಡಿದರೆ ರೈತರ ಸಂಪೂರ್ಣ ಸಾಲಮನ್ನಾ ಸಾಧ್ಯ: ವಿಶೇಷ ಸಲಹೆ ಅಥಣಿ:...

ಕನ್ನಡ ಭಾಷೆ ನಮ್ಮ ಅಸ್ಮಿತೆ ಹಾಗೂ ಸ್ವಾಭಿಮಾನದ ಪ್ರತೀಕ: ಜಿಲ್ಲಾ ಉಸ್ತುವಾರಿ ಸಚಿವರ ಪ್ರತಿಪಾದನೆ ಬೆಳಗಾವಿ: ಗಡಿನಾಡು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ೭೧ನೇ ಕರ್ನಾಟಕ...

error: Content is protected !!