August 30, 2025

ಹರಿದು ಬಂದ ಭಕ್ತ ಸಾಗರ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಕ್ಷೇತ್ರಕ್ಕೆ ಭೇಟಿ.ಉದ್ಭವ ಬೋಳಾರೇ ರಂಗನಾಥಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡುವೆ. ಕೃಷ್ಣರಾಜಪೇಟೆ:...

ಶಿರಸಿ: ಇಲ್ಲಿನ ಅನೇಕ ಸಂಸ್ಥೆಯು ನಿಲೇಕಣಿ ಸರಕಾರಿ ಪಿಯು ಕಾಲೇಜಿನ ಸಹಕಾರದಲ್ಲಿ ಆ.16ರ ಬೆಳಿಗ್ಗೆ 10ಕ್ಕೆ ಕವಿತೆಯೊಡನೆ ನಾವು ಪಿಯು ಕಾಲೇಜು ಮಟ್ಟದ ಕವಿತಾ ವಾಚನ ಸ್ಪರ್ಧೆ...

ಬೈಂದೂರು : 2025ರ ಮಂತ್ರಾಲಯ ಆರಾಧನಾ ಕಾರ್ಯಕ್ರಮವು ಆಗಸ್ಟ್ 10,11,12 ರಂದು ಲಕ್ಷಾಂತರ ಭಕ್ತಾದಿಗಳ ಸಂಗಮದಿAದ ಅದ್ದೂರಿಯಾಗಿ ಪರಿಸಮಾಪ್ತಿಯಾಗಿದ್ದು, ಈ 3ದಿನಗಳ ಕಾಲ ರಾಯರ ಶ್ರೀಮಠ ದಲ್ಲಿ...

ಹೊನ್ನಾವರ : ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಆಗದಂತೆ ರಕ್ಷಣೆ ಒದಗಿಸುವುದಕ್ಕೆ ಮತ್ತು ಲೈಂಗಿಕ ಕಿರುಕುಳವನ್ನು ತಡೆಯುವುದಕ್ಕೆ ಹಾಗೂ ಲೈಂಗಿಕ ಕಿರುಕುಳದ ದೂರುಗಳನ್ನು ಬಗೆಹರಿಸುವುದಕ್ಕೆ ಪ್ರತಿ...

ಹೊನ್ನಾವರ: ಹದಿಹರೆಯದವರು, ಯುವಜನಾಂಗ ಮತ್ತು ಮಹಿಳೆಯರು ಹೆಚ್ಚಾಗಿ ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ತಂಬಾಕು, ಧೂಮಪಾನ ಮತ್ತು ಮಧ್ಯಪಾನ ಚಟದಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು...

ಮುರ್ಡೇಶ್ವರ : ದಿನಾಂಕ: 13/08/2025 ರಂದುಬೆಳಿಗ್ಗೆ 9.30 ಕ್ಕೆ ಕಾಲೇಜು ಸಭಾಂಗಣದಲ್ಲಿ ಆರ್‌ಎನ್‌ಎಸ್ ಪ್ರಥಮ ದರ್ಜೆ ಕಾಲೇಜು ಮುರುಡೇಶ್ವರ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕವತಿಯಿಂದ ನಶಾಮುಕ್ತ...

ಹೊನ್ನಾವರ : ಸೈನಿಕ ಸೇವೆಯು ಆತ್ಮ ತೃಪ್ತಿಯನ್ನು ಕೊಡುತ್ತದೆ, ಜನರಿಂದ ಗೌರವಿಸಲ್ಪಡುತ್ತದೆ, ರಾಷ್ಟ್ರವನ್ನು ರಕ್ಷಿಸುತ್ತದೆ ಎಂದು ನಿವೃತ್ತ ಸೈನಿಕ ಶ್ರೀ ಪಿ ಎನ್ ಹೆಗಡೆಯವರು ನುಡಿದರು. ಇವರು...

ಹೊನ್ನಾವರ ; ನಿತ್ಯಜೀವನದಲ್ಲಿ ಒತ್ತಡದ ನಿವಾರಣೆಗಾಗಿ ಜನರು ತಂಬಾಕಿನAತಹ ಮಾದಕ ವಸ್ತುಗಳ ಮೊರೆ ಹೋಗುತ್ತಿದ್ದಾರೆ. ತಂಬಾಕಿನಿAದ ಉಂಟಾಗುವ ದುಷ್ಪರಿಣಾಮಗಳ ಜೊತೆಗೆ ತಂಬಾಕು ತ್ಯಜಿಸುವುದರಿಂದ ಆಗುವ ಪ್ರಯೋಜನಗಳ ಕುರಿತು...

ಹೊನ್ನಾವರ: ತಾಲೂಕಿನ ಬಿಜೆಪಿ ಯುವಮೊರ್ಚಾ ಘಟಕದ ವತಿಯಿಂದ ಹರ್ ಘರ್ ತಿರಂಗಾ ಕಾರ್ಯಕ್ರಮದ ಜಾಗೃತಿಗಾಗಿ ಪಟ್ಟಣದಲ್ಲಿ ಬೈಕ್ ಜಾಥಾ ನಡೆಯಿತು, ಪಟ್ಟಣದ ಶರಾವತಿ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿ...

ಭಟ್ಕಳ:ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ಭಟ್ಕಳ ಘಟಕದ ವತಿಯಿಂದ ಶನಿವಾರ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಾಲಯದಿಂದ ಬೃಹತ್ ಪಂಜಿನ ಮೆರವಣಿಗೆ...