ಭಟ್ಕಳ: ಸ್ಥಳೀಯ ಬ್ಯಾಂಕ್‌ಗಳು, ಎಟಿಎಂ ಕೇಂದ್ರಗಳು, ಸಹಕಾರಿ ಸಂಘಗಳು ಹಾಗೂ ಹಣಕಾಸು ಸಂಸ್ಥೆಗಳ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಸಭೆ ನಡೆಯಿತು....
ಭಟ್ಕಳ: ಮುರುಡೇಶ್ವರ ಸಮುದ್ರ ತೀರದಲ್ಲಿ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ಅಲೆಗಳ ಹೊಡೆತಕ್ಕೆ ತುತ್ತಾಗಿ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.ಮೃತನನ್ನು ಶಿವಮೊಗ್ಗ ಜಿಲ್ಲೆಯ ಹೋಟೆಲ್ ಮಾರಿಕಾಂಬ...
ಕಾರ್ಕಳ : ಬದುಕಿನ ಮುಸ್ಸಂಜೆಯಲ್ಲಿ ಇದ್ದೇವೆ ಎಂದು ಹಿರಿಯರು ನಿರಾಶರಾಗಬೇಕಿಲ್ಲ ಹಿರಿಯರಲ್ಲಿ ಅನುಭವದ ಕಣಜವಿದೆ. ಅವುಗಳನ್ನು ಹಿರಿಯರು ಕಿರಿಯರಿಗೆ ತಿಳಿ ಹೇಳಿ ಅವರ ತಪ್ಪುಗಳನ್ನು ತಿದ್ದುವುದು ಅಗತ್ಯ....
ಶಿರಾಲಿ : ಜನತಾ ವಿದ್ಯಾಲಯ ಮುರುಡೇಶ್ವರ ಇದರ 2005ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮವನ್ನು ದಿನಾಂಕ 14 /11 /2025 ನೇ ಶುಕ್ರವಾರ ಸ್ಥಳ ಜನತಾ ವಿದ್ಯಾಲಯ...
ಭಟ್ಕಳ: ತಾಲ್ಲೂಕಿನ ವೆಂಕಟಾಪುರ ಜಾಗಟೆಬೈಲು ಬಳಿ ಗಾಂಜಾ ಸೇವನೆ ಮಾಡಿ ವಿಚಿತ್ರವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರನ್ನು ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಬಂಧಿಸಿದ್ದಾರೆ. ಬAಧಿತರು ಶಿರಾಲಿ...
ಬೈಂದೂರು : ಮಹಾಸತಿ ಅಮ್ಮನವರ ದೇವಸ್ಥಾನ ವತ್ತಿನಕಟ್ಟೆ ಬೈಂದೂರು ಇದರ ನೂತನ ಸಭಾ ಭವನ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಸಂಜೆ ನಡೆಯಿತು. ಆನಗಳ್ಳಿ ಡಾ ವೇದಮೂರ್ತಿ ಚೆನ್ನಕೇಶವ...
ಭಾವನಾ ಸುದ್ಧಿ ಬೈಂದೂರು : ಸುರಭಿ ರಿ.ಬೈಂದೂರು ಇವರ ವತಿಯಿಂದ ರಜತ ವರ್ಷದ ಸಂಭ್ರಮಕ್ಕಾಗಿ ರಾಜ್ಯಮಟ್ಟದ ಕಥಾ ಸ್ಪರ್ಧೆಯನ್ನು ಆಯೋಜಿಸಿದ್ದು ರಾಜ್ಯದ ಸುಮಾರು 25ಕ್ಕೂ ಹೆಚ್ಚು ಜಿಲ್ಲೆಗಳಿಂದ...
ಹೊನ್ನಾವರ: ಬಿಹಾರದಲ್ಲಿ ಎನ್.ಡಿ.ಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹೊನ್ನಾವರ ಬಿಜೆಪಿ ಮಂಡಲದಿAದ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಮಂಡಲದ ಅಧ್ಯಕ್ಷ ಮಂಜುನಾಥ...
ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (AITM) ಕರ್ನಾಟಕದಾದ್ಯಂತದ ಪದವಿ ಪೂರ್ವ ವಿಜ್ಞಾನ ವಿದ್ಯಾರ್ಥಿಗಳಿಗಾಗಿ STEMಫೆಸ್ಟ್ 2025 ಅನ್ನು ಇಂದು ಆಯೋಜಿಸಿತು. ಈ ಉತ್ಸವವು...
ಭಟ್ಕಳ: ತಾಲ್ಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದಕ್ಕಾಗಿ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿ ಶಿವಕುಮಾರ ಒತ್ತಾಯಿಸಿದರು. ಭಟ್ಕಳ...
