ಭಟ್ಕಳ: ತಾಲೂಕಿನ ಮಾವಿನಕುರ್ವೆ ಸಮೀಪ ಸಮುದ್ರದಲ್ಲಿ ಮೀನುಗಾರಿಕೆಯ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ದುರಂತ ಘಟನಾ ನಡೆದಿದೆ.ಮೃತರನ್ನು ಶ್ರೀಧರ ಪರಮೇಶ್ವರ ಖಾರ್ವಿ ಎಂದು ಗುರುತಿಸಲಾಗಿದೆ. ಅವರು...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಏಳು ಪ್ರಮುಖ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ಆಯ್ಕೆಯಾದ ಸದಸ್ಯರ ಅಧಿಕಾರಾವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರವು ಆಡಳಿತಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ....
ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಭಟ್ಕಳ : ಅಂಜುಮನ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಭಟ್ಕಳ ತಾಲೂಕಾ...
ಹೊನ್ನಾವರ: ನಮ್ಮ ಬದುಕಿಗೆ ಬೇಕಾದಅನುಭವಯು-ಟ್ಯೂಬ್‌ನಲಿ,ಆನ್‌ಲೈನ್‌ನಲ್ಲಿ,ಡಿಜಿಟಲ್ ಮಾಧ್ಯಮದಲ್ಲಿ ಸಿಗುವುದಿಲ್ಲ. ಅವು ನಿಜಜೀವನದಲ್ಲಿ ಮಾತ್ರ ಸಿಗುತ್ತದೆ. ಅಂತಹಅನುಭವ ಪಡೆಯಲು ವಿದ್ಯಾರ್ಥಿಗಳು ದಯವಿಟ್ಟು ಮೊಬೈಲ್‌ನಿಂದ ಹೊರಗೆ ಬನ್ನಿ ಎಂದು ಕವಿ, ಕತೆಗಾರಜಯಂತ್‌ಕಾಯ್ಕಿಣಿ...
ಹೊನ್ನಾವರ: ತಾಲೂಕಿನ ಶ್ರೀ ಶಾರದಾಂಬ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಉಪ್ಪೊಣಿ ಯಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೊನ್ನಾವರದ ಎಸ್‌ಡಿಎಂ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು...
ಭಟ್ಕಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ (ಉತ್ತರ ಕನ್ನಡ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಭಟ್ಕಳ ಉಪವಿಭಾಗದ ಆಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಂಗವಾಗಿ, ಭಾರತದ ಮೊದಲ ಶಿಕ್ಷಣ...
ಭಟ್ಕಳ : ಇಲ್ಲಿನ ಮುರುಡೇಶ್ವರದ ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಟ್ಕಳದ ಅಂಜುಮನ್ ವಿಮೇನ್ಸ್ ಕಾಲೇಜಿನಲ್ಲಿ ನಡೆದ ತಾಲೂಕಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಭಟ್ಕಳ: ಸಹಕಾರ ಕ್ಷೇತ್ರದಲ್ಲಿ 25 ವರ್ಷಗಳ ಕಾಲ ನಿಸ್ವಾರ್ಥ ಹಾಗೂ ಅಗ್ರಮಾನ್ಯ ಸೇವೆ ಸಲ್ಲಿಸಿರುವ ಮಾರುತಿ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ ಶ್ರೀ ಅಶೋಕ ಪೈ ಅವರಿಗೆ,...
ಭಟ್ಕಳ: ಅಂಜುಮನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನವೆಂಬರ್ 15ರಂದು ರಾಜ್ಯದ ಪ್ರಥಮ ಹಾಗೂ ದ್ವಿತೀಯ ವರ್ಷದ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಸ್ಟೆಮ್-25 ಫೆಸ್ಟ್ ಭವ್ಯವಾಗಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ...
ಹೊನ್ನಾವರ : ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಶಾರದಾಂಬ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು ಉಪ್ಪೋಣಿಯ ೨೦೨೫_೨೬ ನೇ ಶೈಕ್ಷಣಿಕ ಸಾಲಿನ ಹೊನ್ನಾವರ...
