ಭಟ್ಕಳ: ನಕಲಿ ಫೇಸ್‌ಬುಕ್ ಖಾತೆಗಳನ್ನು ಬಳಸಿ ಸಾರ್ವಜನಿಕರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ವಿರುದ್ಧ ಸುಳ್ಳು ಹಾಗೂ ಅವಹೇಳನಕಾರಿ ಪೋಸ್ಟ್ಗಳು ಮತ್ತು ವಿಡಿಯೋ ಹಂಚಿದ...
ಭಟ್ಕಳ: ತಾಲೂಕಿನ ಮಣ್ಕುಳಿ ಗ್ರಾಮದ ಮೂಲದ ಎ.ಪಿ.ಎಮ್. ಬಸ್ ಚಾಲಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ದುರ್ಘಟನೆ ಭಟ್ಕಳದಲ್ಲಿ ನಡೆದಿದೆ. ಮೃತರನ್ನು ಚಂದ್ರಶೇಖರ ಸುಬ್ಬಣ್ಣ ಪೂಜಾರಿ...
ಭಟ್ಕಳ: ಬಸ್ ಪ್ರಯಾಣದ ವೇಳೆ ಮಹಿಳೆಯೊಬ್ಬರ ಪರ್ಸ್ ಕಳವಾಗಿದ್ದು, ಅದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಜೊತೆಗೆ ನಗದು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಭಟ್ಕಳ ಮೂಲದ...
ಭಟ್ಕಳ: ಪಟ್ಟಣದ ನಾಗಪ್ಪ ನಾಯ್ಕ ರೋಡ್ 1ನೇ ಕ್ರಾಸ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್‌ನ್ನು ಕಳವು ಮಾಡಲು ಅಪರಿಚಿತರು ಯತ್ನಿಸಿರುವ ಘಟನೆ ಹೊರಬಿದ್ದಿದೆ. ವಕೀಲ ಮನೋಜ ಎಂ. ನಾಯ್ಕ ಅವರು...
ಹೊನ್ನಾವರ : ಬಡಗುತಿಟ್ಟಿನ ಶೇಷ್ಠ ಕಲಾವಿರಲ್ಲಿ ಒರ್ವರಾದ ಕೊಂಡದಕುಳಿ ರಾಮಚಂದ್ರ ಹೆಗಡೆಯವರ ಯಕ್ಷಾನುಭವನ ಕಥನ "ಯಕ್ಷಚಂದ್ರ" ಕೃತಿಯಲ್ಲಿ ಯಕ್ಷಗಾನ ಕಲಾವಿದರಿಗೆ ಅವಮಾನ ಆಗುವ ರೀತಿ ಪ್ರಕಟವಾಗಿದೆ. ಕಾನೂನು...
ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮುಂಬಯಿನ ಖ್ಯಾತ ಫ್ರೀಡಂ ಅಫ್ ಫ್ರೀ ಎಂಟರಪ್ರೆöÊಸೆಸ್ ನ ಎಂ.ಆರ್.ಪೈ ಫೌಂಡೇಶನ್ ವತಿಯಿಂದ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ...
ಹೊನ್ನಾವರ : ಸರ್ಕಾರ ಪಡಿತರ ಚೀಟಿ ಪರಿಷ್ಕರಣೆಯ ನಿರ್ಧಾರದಿಂದ ಹೊನ್ನಾವರ ತಾಲೂಕಿನ ಪಿಗ್ಮಿ ಸಂಗ್ರಹಕಾರರ ಬಿ.ಪಿ.ಎಲ್ ಪಡಿತರ ಚೀಟಿಯನ್ನು ರದ್ದು ಮಾಡಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ...
ಕಾರ್ಕಳ: ವಿಜೇತ ವಸತಿಯುತ ವಿಶೇಷ ಶಾಲೆ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ರಿ. ಕಾರ್ಕಳ ಅಯ್ಯಪ್ಪನಗರದಲ್ಲಿ ನಡೆಯುತ್ತಿರುವ ವಿಜೇತ ವಸತಿಯುತ ವಿಶೇಷ ಶಾಲೆಯಲ್ಲಿ ಸುಮಾರು 140...
ಭಟ್ಕಳ: ಜಮಖಂಡಿಯ ಹಳೆಯ ಆಂಜನೇಯ ದೇವಸ್ಥಾನದ ಮರುಪ್ರತಿಷ್ಠಾಪನೆಯ ಪ್ರಯುಕ್ತ, 102 ವರ್ಷಗಳಿಂದ ಭಕ್ತರ ಆರಾಧನೆಯ ಕೇಂದ್ರವಾಗಿದ್ದ ಆಂಜನೇಯ ಮೂರ್ತಿಯನ್ನು ವಿಧಿ ವಿಧಾನಗಳೊಂದಿಗೆ ವಿಸರ್ಜಿಸಲಾಯಿತು. ಮೂರ್ತಿಯನ್ನು ಮೊದಲು ವಿಶೇಷ...
ಭಟ್ಕಳ: ರಾಷ್ಟ್ರೀಯ ಹೆದ್ದಾರಿ-66 ರ ತೆಂಗಿನಗುAಡಿ ಕ್ರಾಸ್ ಹತ್ತಿರ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ....
