May 13, 2026

ಭಟ್ಕಳ ; ಸ್ವಾತಂತ್ರ‍್ಯ ಎಂಬುದು ಕೆಚ್ಚಿನ ಹೋರಾಟ,ತ್ಯಾಗ ಬಲಿದಾನದಿಂದ ಗಳಿಸಿಕೊಂಡಿದ್ದೇ ಹೊರತು ಅದು ಸುಮ್ಮನೆ ಬಂದಿರುವುದಲ್ಲ, ಬ್ರಿಟಿಷರು ಕೊಟ್ಟಿರುವುದಲ್ಲ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ನುಡಿದರು....

ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಮೇಲೆ ಬೆಳಕು ಚೆಲ್ಲುವ ದೇವಾಲಯಗಳು ಜೀವಂತ ಸ್ಮಾರಕಗಳಾಗಿವೆ ಎಂದು ಶಾಸಕ ಹೆಚ್.ಟಿ.ಮಂಜು. ಕೃಷ್ಣರಾಜಪೇಟೆ : ತಾಲೂಕಿನ ಸಂತೆಬಾಚಳ್ಳಿ ಹೋಬಳಿಯ ಶ್ಯಾರಹಳ್ಳಿ ಗ್ರಾಮದಲ್ಲಿ...

ಹರಿದು ಬಂದ ಭಕ್ತ ಸಾಗರ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಕ್ಷೇತ್ರಕ್ಕೆ ಭೇಟಿ.ಉದ್ಭವ ಬೋಳಾರೇ ರಂಗನಾಥಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡುವೆ. ಕೃಷ್ಣರಾಜಪೇಟೆ:...

ಶಿರಸಿ: ಇಲ್ಲಿನ ಅನೇಕ ಸಂಸ್ಥೆಯು ನಿಲೇಕಣಿ ಸರಕಾರಿ ಪಿಯು ಕಾಲೇಜಿನ ಸಹಕಾರದಲ್ಲಿ ಆ.16ರ ಬೆಳಿಗ್ಗೆ 10ಕ್ಕೆ ಕವಿತೆಯೊಡನೆ ನಾವು ಪಿಯು ಕಾಲೇಜು ಮಟ್ಟದ ಕವಿತಾ ವಾಚನ ಸ್ಪರ್ಧೆ...

ಬೈಂದೂರು : 2025ರ ಮಂತ್ರಾಲಯ ಆರಾಧನಾ ಕಾರ್ಯಕ್ರಮವು ಆಗಸ್ಟ್ 10,11,12 ರಂದು ಲಕ್ಷಾಂತರ ಭಕ್ತಾದಿಗಳ ಸಂಗಮದಿAದ ಅದ್ದೂರಿಯಾಗಿ ಪರಿಸಮಾಪ್ತಿಯಾಗಿದ್ದು, ಈ 3ದಿನಗಳ ಕಾಲ ರಾಯರ ಶ್ರೀಮಠ ದಲ್ಲಿ...

ಹೊನ್ನಾವರ : ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಆಗದಂತೆ ರಕ್ಷಣೆ ಒದಗಿಸುವುದಕ್ಕೆ ಮತ್ತು ಲೈಂಗಿಕ ಕಿರುಕುಳವನ್ನು ತಡೆಯುವುದಕ್ಕೆ ಹಾಗೂ ಲೈಂಗಿಕ ಕಿರುಕುಳದ ದೂರುಗಳನ್ನು ಬಗೆಹರಿಸುವುದಕ್ಕೆ ಪ್ರತಿ...

ಹೊನ್ನಾವರ: ಹದಿಹರೆಯದವರು, ಯುವಜನಾಂಗ ಮತ್ತು ಮಹಿಳೆಯರು ಹೆಚ್ಚಾಗಿ ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ತಂಬಾಕು, ಧೂಮಪಾನ ಮತ್ತು ಮಧ್ಯಪಾನ ಚಟದಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು...

ಮುರ್ಡೇಶ್ವರ : ದಿನಾಂಕ: 13/08/2025 ರಂದುಬೆಳಿಗ್ಗೆ 9.30 ಕ್ಕೆ ಕಾಲೇಜು ಸಭಾಂಗಣದಲ್ಲಿ ಆರ್‌ಎನ್‌ಎಸ್ ಪ್ರಥಮ ದರ್ಜೆ ಕಾಲೇಜು ಮುರುಡೇಶ್ವರ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕವತಿಯಿಂದ ನಶಾಮುಕ್ತ...

ಹೊನ್ನಾವರ : ಸೈನಿಕ ಸೇವೆಯು ಆತ್ಮ ತೃಪ್ತಿಯನ್ನು ಕೊಡುತ್ತದೆ, ಜನರಿಂದ ಗೌರವಿಸಲ್ಪಡುತ್ತದೆ, ರಾಷ್ಟ್ರವನ್ನು ರಕ್ಷಿಸುತ್ತದೆ ಎಂದು ನಿವೃತ್ತ ಸೈನಿಕ ಶ್ರೀ ಪಿ ಎನ್ ಹೆಗಡೆಯವರು ನುಡಿದರು. ಇವರು...

ಹೊನ್ನಾವರ ; ನಿತ್ಯಜೀವನದಲ್ಲಿ ಒತ್ತಡದ ನಿವಾರಣೆಗಾಗಿ ಜನರು ತಂಬಾಕಿನAತಹ ಮಾದಕ ವಸ್ತುಗಳ ಮೊರೆ ಹೋಗುತ್ತಿದ್ದಾರೆ. ತಂಬಾಕಿನಿAದ ಉಂಟಾಗುವ ದುಷ್ಪರಿಣಾಮಗಳ ಜೊತೆಗೆ ತಂಬಾಕು ತ್ಯಜಿಸುವುದರಿಂದ ಆಗುವ ಪ್ರಯೋಜನಗಳ ಕುರಿತು...

error: Content is protected !!