July 16, 2026

ಸಿದ್ದಾಪುರ : ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಉರ್ದು ಶಾಲೆಯ ಶಿಥಿಲಾವಸ್ಥೆಯ ಕಟ್ಟಡದ ಸುತ್ತ ತಡೆಗೋಡೆ ನಿರ್ಮಾಣಕ್ಕೆ ಸರ್ಕಾರವು 22 ಲಕ್ಷ ರೂ. ಅನುದಾನ ಮಂಜೂರು ಮಾಡಿರುವುದನ್ನು...

ಭಟ್ಕಳ: ಮುರಿನಕಟ್ಟೆ ಕಟ್ಟೆ ಕೆಡವಿದ ಘಟನೆಗೆ ಸಂಬAಧಿಸಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಧಾರ್ಮಿಕ ವಿಚಾರವನ್ನು ಮುಂದಿಟ್ಟುಕೊAಡು ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸುವ ಕೆಲಸ ಮಾಡಬಾರದು ಎಂದು ಭಟ್ಕಳ ಬ್ಲಾಕ್...

ಕುಮಟಾ: ತಾಲೂಕಿನ ಬರ್ಗಿಯ ಪ್ರತಿಷ್ಠಿತ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠ ವತಿಯಿಂದ ಆಯೋಜಿಸಲಾದ ಬರ್ಗಿ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಅಂಕೋಲಾ ಸಮೀಪದ ವಂದಿಗೆ ಗ್ರಾಮದ ನಿವಾಸಿ, ನಾಡುಮಾಸ್ಕೇರಿಯ ವಿಶ್ರಾಂತ ಅಧ್ಯಾಪಕ...

ಕುಮಟಾ : ವಿದ್ಯೆ, ಗುಣ, ಸಾಧನೆಯಲ್ಲಿ ತಂದೆ-ತಾಯಿರನ್ನು ಮೀರಿ ದೊಡ್ಡವರಾಗಿ ಯಾರು ಬೆಳೆಯುತ್ತಾರೋ ಅವರೇ ನಿಜವಾದ ವಾರಸುದಾರರು. ಅಂತಹ ಸಾಧನೆ ನಿಮ್ಮಿಂದಾಗಲಿ ಎಂದು ಹಿರಿಯ ಪತ್ರಕರ್ತ ಜಿ....

ಅಥಣಿ: ಸಮಾಜವನ್ನು ಕಾಡುತ್ತಿರುವ ಪ್ರಮುಖ ಪಿಡುಗುಗಳಾದ ಬಾಲ್ಯ ವಿವಾಹ ಹಾಗೂ ವರದಕ್ಷಿಣೆ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಬೆಳಗಾವಿ ಜಿಲ್ಲಾ...

ಅಥಣಿ: ಸಹಕಾರಿ ವ್ಯವಸ್ಥೆ ಗ್ರಾಮ ಮಟ್ಟದ ಕಟ್ಟಕಡೆಯ ರೈತನಿಗೂ ತಲುಪಬೇಕು ಎಂಬ ಉದ್ದೇಶದೊಂದಿಗೆ ಸುನಿತಾ ಎಸ್. ಐಹೋಳೆ ಅವರು ಅಥಣಿ ಕ್ಷೇತ್ರದಲ್ಲಿ ವಿನೂತನ ಕಾರ್ಯಚಟುವಟಿಕೆಗೆ ಚಾಲನೆ ನೀಡಿದ್ದಾರೆ....

ವಿಜಯನಗರ : ಡಾ. ಎನ್.ಟಿ. ಶ್ರೀನಿವಾಸ್ ಅವರ ತಂದೆ, ಮಾಜಿ ಶಾಸಕ ದಿವಂಗತ ಎನ್.ಟಿ. ಬೊಮ್ಮಣ್ಣ ಅವರ ಸ್ಮರಣಾರ್ಥವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿಯಲ್ಲಿ ಭಾರಿ...

ಹೊನ್ನಾವರ: ನೆರೆಯ ಭಟ್ಕಳ ತಾಲೂಕಿನ ಮೂರಿನಕಟ್ಟೆ ಧ್ವಂಸ ಘಟನೆಗೆ ಸಂಬAಧಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ, ಮೂರಿನಕಟ್ಟೆ ಪುನರ್ ನಿರ್ಮಾಣ ಶತಸಿದ್ಧ....

ಭಟ್ಕಳ: ಮುರಿನಕಟ್ಟೆ ಕಟ್ಟೆ ಧ್ವಂಸಗೊಳಿಸಿದ ಘಟನೆ ಖಂಡಿಸಿ ಹಾಗೂ ಪುನರ್‌ನಿರ್ಮಾಣಕ್ಕೆ ಆಗ್ರಹಿಸಿ ಮೇ 29ರಂದು ಭಟ್ಕಳದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ...

error: Content is protected !!