November 19, 2025

ಭಟ್ಕಳ: ತಾಲೂಕಿನ ಹಳೆ ಬಸ್ ನಿಲ್ದಾಣದ ಅಂಗಡಿ ಮುಂಭಾಗದಲ್ಲಿ ಭಿಕ್ಷುಕನೋರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವನಾಗಿರಬಹುದೆಂದು ಶಂಕಿಸಲಾಗಿರುವ ಈ ವ್ಯಕ್ತಿ, ಕಳೆದ...

ಭಟ್ಕಳ: ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಶೀರ್ಷಿಕೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ನಡೆಯುತ್ತಿರುವುದನ್ನು ಖಂಡಿಸಿ, ಬಿಜೆಪಿ ಮುಖಂಡರು ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ...

ಭಟ್ಕಳ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿರುವ ಮೀನು ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವುದಿಲ್ಲ ಎಂದು ಸಚಿವ ಮಂಕಾಳ ವೈದ್ಯ ಮೀನುಗಾರ ಮಹಿಳೆಯರಿಗೆ ಭರವಸೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ...

ಭಟ್ಕಳ: ಗಣಪತಿ ಹಬ್ಬದ ಸಂಭ್ರಮದಲ್ಲಿ ಭಟ್ಕಳ ನಗರ ಠಾಣೆಯ ಪೊಲೀಸರು ಈ ಬಾರಿ ವಿಶಿಷ್ಟ ಉಡುಗೆ ತೊಟ್ಟಿದ್ದಾರೆ. ಸಾಮಾನ್ಯವಾಗಿ ಖಾಕಿ ಉಡುಗೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ, ಸಿಪಿಐ...

ಭಟ್ಕಳ: ಬಾಕಡಕೇರಿ ಬಸ್ತಿ ಕಾಯ್ಕಿಣಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ನಡೆದ 24ನೇ ವರ್ಷದ ಶ್ರೀ ಗಣೇಶೋತ್ಸವ ಭಕ್ತಿಭಾವ ಮತ್ತು ಸಾಂಸ್ಕೃತಿಕ ಸಡಗರದಿಂದ ನೆರವೇರಿತು. ಬುಧವಾರ...

ಭಟ್ಕಳ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜು ಸತತ 4...

ಭಟ್ಕಳ : ಕರ್ನಾಟಕ ವಿಶ್ವವಿದ್ಯಾಲಯವು ಕಳೆದ ಜುಲೈ ತಿಂಗಳಲ್ಲಿ ಜರುಗಿಸಿದ 2024-25 ನೇ ಸಾಲಿನ 6ನೇ ಸೆಮಿಸ್ಟರ್ ಪದವಿ ಪರೀಕ್ಷೆಯಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್ರ ಕಾಲೇಜಿಗೆ...

ಭಟ್ಕಳ: ಜಿಲ್ಲೆಯಲ್ಲಿ 2.5 ಲಕ್ಷ ಮತದಾರರು, 3ರಿಂದ 4 ಲಕ್ಷ ಜನಸಂಖ್ಯೆ ಇದ್ದರೂ ನಮ್ಮ ನಾಮಧಾರಿ ಸಮಾಜಕ್ಕೆ ಸಿಗಬೇಕಾದ ಹಕ್ಕುಗಳು ಸಿಗುತ್ತಿಲ್ಲ. ರಾಜಕೀಯ ಶಕ್ತಿ ಇದ್ದರೂ ಬಳಸಿಕೆಯಾಗುತ್ತಿಲ್ಲ....

ಹೊನ್ನಾವರ : ತಾಲೂಕಾ ಮಡಿವಾಳರ ಸಂಘದಿAದ ನಿರ್ಮಿಸಲಾದ ಸಮುದಾಯ ಭವನದ ಉದ್ಘಾಟಣಾ ಸಮಾರಂಭದಲ್ಲಿ ಚಿತ್ರದುರ್ಗದ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳ ಜೊತೆ ಉದ್ಘಾಟಕರಾಗಿ ಬಂದ ಬಂದರು ಮತ್ತು...

ಭಟ್ಕಳ: ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸೂಚನೆ ಮೇರೆಗೆ ಸೆಪ್ಟೆಂಬರ್ 13ರಂದು ತಾಲೂಕು ನ್ಯಾಯಾಲಯ ಸಂಕೀರ್ಣದಲ್ಲಿ ಬೃಹತ್ ಲೋಕ ಅದಾಲತ್...

error: Content is protected !!