September 10, 2026

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಧುಬಾವಿ ಗ್ರಾಮದಲ್ಲಿರುವ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಕಾರ್ಯಾಲಯಕ್ಕೆ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಬಿ. ಎಚ್. ಜಮಾದಾರ ಅವರು ಅಧಿಕೃತ...

ಹೊನ್ನಾವರ: "ಬಲಿಷ್ಠ ಇಚ್ಛಾಶಕ್ತಿ ಮತ್ತು ಕಠಿಣ ಪರಿಶ್ರಮವು ಒಬ್ಬ ಸಾಮಾನ್ಯ ವ್ಯಕ್ತಿಯನ್ನೂ ಸಹ ಅಸಾಮಾನ್ಯನನ್ನಾಗಿ ಮಾಡುತ್ತದೆ. ಸಾಧನೆ ಎಂಬುದು ಯಾವಾಗಲೂ ಶ್ರಮಪಡುವ ಸಾಧಕನ ಸೊತ್ತೇ ಹೊರತು, ಅದು...

ಭಟ್ಕಳ: ಇಲ್ಲಿನ ಚಿತ್ರಾಪುರದ ಶ್ರೀವಲ್ಲಿ ಹೈಸ್ಕೂಲ ನಲ್ಲಿ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಉತ್ಸಾಹ ಮತ್ತು ಸಡಗರದಿಂದ ಆಚರಿಸಲಾಯಿತು. ಈ ವಿಶೇಷ ಕಾರ್ಯಕ್ರಮದ...

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ನಗರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ, ಪ್ರಮುಖ ಯೋಗ ಶಿಕ್ಷಕರಾದ ಎಸ್. ಕೆ. ಹೊಳೆಪ್ಪನವರ ಹಾಗೂ ಪ್ರೇಮಾ ಬುಟಾಳಿ...

ಹಿರೇಗುತ್ತಿ: ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಸದಸ್ಯರ ಆಯ್ಕೆಯನ್ನು ನೈಜ ಚುನಾವಣಾ ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಮುಖ್ಯಚುನಾವಣಾಧಿಕಾರಿಯಾಗಿ ಮುಖ್ಯಾಧ್ಯಾಪಕ ವಿಶ್ವನಾಥ ಬೇವಿನಕಟ್ಟಿ...

ಹೊನ್ನಾವರ: ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸುದೀರ್ಘ ಹಾಗೂ ಯಶಸ್ವಿ ಸೇವೆ ಸಲ್ಲಿಸಿ ಬೇರೆಡೆಗೆ ವರ್ಗಾವಣೆಗೊಂಡಿರುವ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಆಸ್ಪತ್ರೆಯ ಆವರಣದಲ್ಲಿ ಆತ್ಮೀಯ ಬೀಳ್ಕೊಡುಗೆ ಹಾಗೂ...

ಹೊನ್ನಾವರ: ರಾಜ್ಯದ ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ತೀವ್ರವಾಗಿ ವಿರೋಧಿಸಿ, ತಾಲೂಕಿನ ವಿವಿಧ ಪ್ರಮುಖ ಸಂಘಟನೆಗಳ ವತಿಯಿಂದ ಸೋಮವಾರ ರಾಜ್ಯ ಸರ್ಕಾರಕ್ಕೆ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ಖಾಸಗೀಕರಣದ...

ಕುಮಟಾ: ತಾಲ್ಲೂಕಿನ ಬರ್ಗಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶಾರದಾ...

ಕುಮಟಾ: "ಇತ್ತೀಚಿನ ದಿನಗಳಲ್ಲಿ ಕೃಷಿ ಕ್ಷೇತ್ರವು ಕಡೆಗಣನೆಗೆ ಒಳಗಾಗುತ್ತಿದೆ. ಆದರೆ, ಐಟಿ-ಸಾಫ್ಟ್‌ವೇರ್ ಕಂಪನಿಗಳು ಹಾಗೂ ತಂತ್ರಜ್ಞಾನ ಎಷ್ಟೇ ಮುಂದುವರಿದರೂ ನಾವೆಲ್ಲರೂ ಊಟ ಮಾಡಲು ಕೊನೆಗೆ ರೈತರು ಬೆಳೆದ...

ದಾಂಡೇಲಿ: ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆಯನ್ನು ತೀವ್ರವಾಗಿ ವಿರೋಧಿಸಿ ದಾಂಡೇಲಿಯ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ, ವಿವಿಧ ಸ್ಥಳೀಯ ಸಂಘ-ಸಂಸ್ಥೆಗಳು, ನಿವೃತ್ತ ಪಿಂಚಣಿದಾರರು ಹಾಗೂ ಹೋಟೆಲ್ ಮಾಲೀಕರ...

error: Content is protected !!