ಭಟ್ಕಳ : ವಿದ್ಯಾಭಾರತಿ ಶಾಲೆಯಲ್ಲಿ ಪದಗ್ರಹಣ ಸಮಾರಂಭವನ್ನು ಶಾಲಾ ಸಭಾಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಅತಿಥಿಗಳಾಗಿ ಆಗಮಿಸಿದ ಭಟ್ಕಳ ಗ್ರಾಮೀಣ ಪೋಲೀಸ್ ಠಾಣೆಯ ಪೋಲೀಸ್ ನಿರೀಕ್ಷಕರಾದ ರನ್ನಗೌಡ ಪಾಟೀಲ್...
ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಹಾಗೂ ಭಟ್ಕಳ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ನಗರ ಪೊಲೀಸ್ ಠಾಣೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ಮಂಡಲ ಮಹಿಳಾ...
ರಾಜ್ಯದ ಮಾಜಿ ಸಚಿವ, ಶಾಸಕ ಜಿ.ಟಿ.ದೇವೇಗೌಡ ದಂಪತಿಗಳು ಭಾಗಿ. ಲೋಕಕಲ್ಯಾಣಾರ್ಥವಾಗಿ ವಿಶೇಷ ಪೂಜೆ. ಹರಿದು ಬಂದ ಭಕ್ತ ಸಾಗರ. ಕೆ.ಆರ್.ಪೇಟೆ : ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ,...
ಹೊನ್ನಾವರ : ಪಟ್ಟಣದ ಶರಾವತಿ ವೃತ್ತದ ಬಳಿ ತಾಲೂಕಿನ ವಿವಿಧಡೆಯಿಂದ ಆಗಮಿಸಿದ ಆಶಾ ಕಾರ್ಯಕರ್ತೆಯರು ಘೋಷಣೆ ಕೂಗುವ ಮೂಲಕ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ ಕಛೇರಿಯವರೆಗೆ...
ಭಟ್ಕಳ: ನಗರದ ತೆಂಗಿನಗುAಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕಾರನ್ನು ತಡೆದು ಪೊಲೀಸರು ೧.೭೫೦ ಕೆ.ಜಿ (ಅಂದಾಜು ಮೌಲ್ಯ ರೂ.೫೦ ಸಾವಿರ) ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ...
ಭಟ್ಕಳ: ಗೌರಿಗಣೇಶ ಹಬ್ಬದ ಹಿನ್ನೆಲೆ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ ವೃತ್ತ...
ಬಾಳೆಗಿಡ ಕಡಿಯುವ ಕೆಲಸವೇ ಪ್ರಾಣಾಪಾಯಕ್ಕೆ ಕಾರಣ! ಭಟ್ಕಳ: ಭಟ್ಕಳ ತಾಲ್ಲೂಕಿನ ಬೈಲೂರಿನಲ್ಲಿ ಕೇಳಗಿನ ಸೇರುಗಾರ ಕೇರಿಯ ಸತೀಶ (೪೬) ಎಂಬ ಕೃಷಿಕನಿಗೆ ಬಾಳೆಗಿಡ ಕಡಿಯುವ ಕೆಲಸವೇ ಜೀವ...
ಬೈಂದೂರು : ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ (ನಿ.) ಉಪ್ಪುಂದ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಉಪ್ಪುಂದ ಪರಿಚಯ ದೇವಕಿ ಜಿ. ಆರ್...
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಬಸ್ ನಿಲ್ದಾಣವು ಕಳೆದ ಐದು ವರ್ಷಗಳಿಂದ ನಿರ್ವಹಣೆಯಿಲ್ಲದೆ ಬಿಸುಕೊಂಡಿದ್ದು, ಸಾರ್ವಜನಿಕರು ಹಾಗೂ...
ಭಟ್ಕಳ: ಪುರವರ್ಗ ಪ್ರದೇಶದಲ್ಲಿ ಬೈಕ್‌ಗಳಿಗೆ ಬೆಂಕಿ ಹಚ್ಚುವ ಘಟನೆಗಳು ಅಟ್ಟಹಾಸ ಮೆರೆಯುತ್ತಿರುವ ಮಧ್ಯೆ, ಮತ್ತೊಮ್ಮೆ ಇದೇ ರೀತಿಯ ಕೃತ್ಯ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಗುರುವಾರ ಮಧ್ಯರಾತ್ರಿ,...
