ಕುಂದಾಪುರ ಐ ಎಮ್ ಜೆ ಇನ್ಸಿ÷್ಟಟ್ಯುಟ್ ಮೂಡಲಕಟ್ಟೆ ಕುಂದಾಪುರದಲ್ಲಿ ನಡೆದ ರಾಜ್ಯ ಮಟ್ಟದ ನವೋನ್ಮೇಷ - 2025 ಎನ್ನುವ ಸ್ಪರ್ಧೆಯಲ್ಲಿ ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ...
ಅಂಕೋಲಾ : ಇಲ್ಲಿನ ಶ್ರೀರಾಮ್ ಸ್ಟಡಿ ಸರ್ಕಲ್ಲಿನ ಬಂಗಾರಮಕ್ಕಿ ಶ್ರೀ ವೀರಾಂಜನೇಯ ಸಭಾಭವನದಲ್ಲಿ ವಿಶ್ರಾಂತ ಅಧ್ಯಾಪಕ ನಾಡುಮಾಸ್ಕೇರಿ ವಿ.ಡಿ. ನಾಯಕ ವಂದಿಗೆಯವರಿಗೆ " ಬಾಪು ಸದ್ಭಾವನಾ ಪುರಸ್ಕಾರ...
ಭಟ್ಕಳ- ಕದಂಬ ಕನ್ನಡ ಸೇನೆ ಕರ್ನಾಟಕ ಇವರು ಆಯೋಜಿಸಿದ ಕದಂಬರ ನಾಡಿನಲ್ಲಿ ಕನ್ನಡದ ವೈಭವ ಕಾರ್ಯಕ್ರಮ ದಲ್ಲಿ ಕವಿ ಲೇಖಕ ಸಂಗೀತ ಸುಗಮಸಂಗೀತ ಗಾಯಕ ಉಮೇಶ ಮುಂಡಳ್ಳಿ...
ಭಾವನಾ ಸುದ್ದಿ ಬೈಂದೂರು : ಮಂಡ್ಯ ಜಿಲ್ಲೆಯ ಶ್ರಿ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ ಸಾಂಪ್ರದಾಯಿಕ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ...
ಹೊನ್ನಾವರ: ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಯಲಗುಪ್ಪಾ ಸುಬ್ರಹ್ಮಣ್ಯ ಹೆಗಡೆ ಅಭಿನಂದನಾ ಸಮಿತಿ ವತಿಯಿಂದ ಹಮ್ಮಿಕೊಂಡ "ಯಲಗುಪ್ಪಾ ಯಕ್ಷಾರ್ಚನೆ" ಯಕ್ಷಗಾನ ಕಲಾವಿದ ಯಲಗುಪ್ಪಾ ಸುಬ್ರಹ್ಮಣ್ಯ ಹೆಗಡೆ ಅವರ...
ಕಾರ್ಕಳ : ಪ್ರತಿಯೊಬ್ಬರು ತಮಗೆ ಸಿಕ್ಕಿದ ಅವಕಾಶವನ್ನು ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಸತತ ಪ್ರಯತ್ನದಿಂದ ಯಾವುದೇ ಕ್ಷೇತ್ರದಲ್ಲಿ ಮುಂದೆ ಬರಬಹುದು. ಗ್ರಾಮೀಣ ಪ್ರದೇಶದ ಪ್ರತಿಭೆಗಳ ಅನಾವರಣಕ್ಕೆ...
ಭಾವನಾ ಸುದ್ದಿ ಬೈಂದೂರು : ಕುಂದಾಪುರದಿAದ ಕೊಲ್ಲೂರು ಮಾರ್ಗವಾಗಿ ಬೆಂಗಳೂರಿಗೆ ಪ್ರತಿದಿನ ಸಂಚರಿಸುತ್ತ ಮಧ್ಯಮ ವರ್ಗದ ಜನರಿಗೆ ಸಹಕಾರಿಯಾಗಿದ್ದ ಸರಕಾರಿ ಬಸ್ ಕರೋನಾ ಮಹಾಮಾರಿಯ ಸಮಯದಲ್ಲಿ ತನ್ನ...
ಭಾವನಾ ಸುದ್ಧಿ ಬೈಂದೂರು : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಮಂಗಳವಾರ ಕೊಡೇರಿ ಕಿರು ಬಂದರು ವ್ಯಾಪ್ತಿಯಲ್ಲಿ ಆಗಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಸಾಂಪ್ರದಾಯಿಕ ನಾಡದೋಣಿ...
ಗುಂಡ್ಲುಪೇಟೆ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 14ನೇ ಮಿನಿ ಕರ್ನಾಟಕ ಒಲಂಪಿಕ್ಸ್ ಕ್ರೀಡಾಕೂಟ 2025 ವುಶು ಮಾಸ್ಟರ್ ಆರ್ಟ್ಸ್ ಸಬ್ ಜೂನಿಯರ್ ಕ್ರೀಡಾಕೂಟದಲ್ಲಿ...
ಭಟ್ಕಳ: ದಾನಗಳಲ್ಲಿ ಶ್ರೇಷ್ಠವಾದ ದಾನ ಅನ್ನದಾನ, ಈ ನುಡಿಗಟ್ಟನ್ನು ಮನಸ್ಸಿನಲ್ಲಿ ತುಂಬಿಕೊAಡು ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಭಟ್ಕಳದ ಸ್ನೇಹ...
