ಹೊನ್ನಾವರ: ಶಿವನ ಆರಾಧನೆಯ ದಿನವಾಗಿ ಗುರುತಿಸಲ್ಪಟ್ಟಿರುವ ಮಾಘಮಾಸದ ಬಹುಳ ಚತುರ್ದಶಿಯಂದು ಆಚರಿಸುವ ಮಹಾಶಿವರಾತ್ರಿಯನ್ನು ತಾಲೂಕಿನೆಲ್ಲಡೆ ಸಡಗರ ಸಂಭ್ರಮದಿAದ ನೇರವೇರಿತು. ಪಂಚಕ್ಷೇತ್ರಗಳಲ್ಲೊAದೆನಿಸಿರುವ ಗುಣವಂತೆಯ ಶಂಭುಲಿAಗೇಶ್ವರನ ಸನ್ನಿಧಿ ಶಿವರಾತ್ರಿ ಆಚರಣೆಗೆ...
ಹೊನ್ನಾವರ: ಹಿಂದು ಸಮ್ಮೇಳನ ಸಮಿತಿಯ ಹೊನ್ನಾವರ ನಗರ ಘಟಕದ ಆಶ್ರಯದಲ್ಲಿ ಹಿಂದೂ ಸಮ್ಮೇಳನ ಫೆ. 18 ರಂದು ಪಟ್ಟಣದ ಸೇಂಟ್ ಥಾಮಸ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನೆಯ...
ಹೊನ್ನಾವರ : ತಾಲೂಕಿನ ಹಳದಿಪುರದಲ್ಲಿ ರವಿವಾರ ಮುಂಜಾನೆ ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಳದಿಪುರದ ವಿನಾಯಕ ರಘುವಿರ ಶ್ಯಾನಭಾಗ (50) ಮೃತಪಟ್ಟ...
ಕುಮಟಾ: ವಿಶೇಷ ಚೇತನ ಮಕ್ಕಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಸೆಕೆಂಡರಿ ಹೈ ಸ್ಕೂಲ್, ಹಿರೇಗುತ್ತಿ ವಿದ್ಯಾರ್ಥಿನಿ ನಂದಿನಿ ಬಿ. ಗೌಡ ಗುಂಡುಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು...
ಹೊನ್ನಾವರ : ತಾಲೂಕಿನ ಗುಣವಂತೆಯ ಶಂಭುಲಿAಗೇಶ್ವರನ ಸನ್ನಿಧಿಯಲ್ಲಿ ಮುಂಜಾನೆಯಿAದಲೇ ಸಾವಿರಾರು ಭಕ್ತರು ಸರತಿ ಸಾರಿನಲ್ಲಿ ನಿಂತು ದೇವರ ದರ್ಶನವನ್ನು ಪಡೆದು ಪುನೀತರಾದರು. ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ...
ಬೈ0ದೂರು: ಸುರಭಿ (ರಿ.) ಬೈಂದೂರು ಸಾಂಸ್ಕೃತಿಕ, ಸಾಹಿತ್ಯ,ಸೇವಾ ಪ್ರತಿಷ್ಠಾನ ಇದರ 26ನೇ ವರ್ಷದ ಅಂಗವಾಗಿ ದಿ.ಹೊಸಾಡುಸುಬ್ರಾಯ ಶೇರುಗಾರ್ ಸಂಸ್ಮರಣಿಯ ಸಾಂಸ್ಕೃತಿಕೋತ್ಸವದ ಪ್ರಯುಕ್ತ ಫೆ.19 ರಿಂದ 22 ರ...
ಬೈಂದೂರು : ಕಂಬದಕೋಣೆ ಗ್ರಾಮ ಪಂಚಾಯತಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಹಾಗೂ ಎಸ್.ಸಿ., ಎಸ್.ಟಿ. ಹಣವನ್ನು ದುರ್ಬಳಕೆ ಮಾಡಲಾಗಿದೆ. ಯಾವುದೇ ಯೋಜನೆಯನ್ನು ಕಾರ್ಯ ರೂಪಕ್ಕೆ ತರುವಲ್ಲಿ ಪಂಚಾಯತ್...
ಭಟ್ಕಳ: ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (AITM) ತನ್ನ ಹಳೆಯ ವಿದ್ಯಾರ್ಥಿಗಳ ಸಂಘಟನೆ BEAMPro ಸಹಯೋಗದಲ್ಲಿ ಅಂತಿಮ ವರ್ಷದ ಹಾಗೂ ತೃತೀಯ ವರ್ಷದ ಇಂಜಿನಿಯರಿAಗ್...
ಭಟ್ಕಳ: ತಾಲ್ಲೂಕಿನ ಮಾರುಕೇರಿಯ ಹೂತ್ಕಳದ ಶ್ರೀ ಧನ್ವಂತರಿ ಮಹಾವಿಷ್ಣು ಗಣಪತಿ ದೇವಸ್ಥಾನದಿಂದ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯ ಶಿವಶಾಂತಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಮಹಾಶಿವರಾತ್ರಿಯ ಅಂಗವಾಗಿ ಸ್ಥಳೀಯರು ಲೋಕಕಲ್ಯಾಣಾರ್ಥವಾಗಿ...
ಭಟ್ಕಳ :ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಧಾರವಾಡ ಬೆಳಗಾವಿ ವಿಭಾಗ ಮಟ್ಟದ ಪ್ರೌಢ ಶಾಲಾ ಮಕ್ಕಳ ಹಾಗೂ ಚಿತ್ರಕಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆ...
